ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸರು ಕಾನ್ಸ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ರಾಜ್ಯಾದ್ಯಂತ ಜ.28ರಂದು ಬೆಳಗ್ಗೆ 11 ರಿಂದ...
