25.7 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ನಿವಾಸಿ ಪಿಂಟೊ ಬೇಕರಿ ಸಂಸ್ಥೆಯ (ನಯನ ಬೇಕರಿ) ಮಾಲಕ ಸಿಲ್ವೆಸ್ಟರ್ ಪಿಂಟೊ (62ವ.) ಜ.19ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಸುಮಾರು 41 ವರ್ಷದಿಂದ ನೈನಾಡಿನಲ್ಲಿ ಪಿಂಟೊ ಬೇಕರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya
ಪಟ್ರಮೆ : ವಿದ್ಯಾರ್ಥಿಗಳು ಕೇವಲ ಅವರವರ ತರಗತಿಗೆ ಸೀಮಿತವಾಗಿರದೆ, ಭಿನ್ನ ವಿದ್ಯಾರ್ಥಿಗಳೊಂದಿಗೆ ಕಲಿಕಾ ವಿಚಾರಗಳನ್ನು ಹಂಚಿಕೊಂಡು ಕಲಿತಾಗ ಅದು ಹೆಚ್ಚು ನೆನಪಿನಲ್ಲಿ ಉಳಿದುಕೊಳ್ಳುತ್ತದೆ. ವಿದ್ಯಾರ್ಥಿಗಳು ನಿತ್ಯ ತರಗತಿಯೊಳಗಿನ ಪಾಠಗಳನ್ನು ಕಲಿಯುವಾಗ ಅಪರೂಪಕೊಮ್ಮೆಯಾದರೂ ಕಾರ್ಯಗಾರಗಳಂತಹ ಚಟುವಟಿಕೆಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya
ಉಜಿರೆ: ಜೀವನದಲ್ಲಿ ಉತ್ಸಾಹ ಮತ್ತು ಯಶಸ್ಸನ್ನು ಕಾಣಲು ಪಠ್ಯ ಚಟುವಟಿಕೆಗಳ ಜೊತೆ ಜೊತೆಗೆ ಕ್ರೀಡೆಯಂತಹ ಪಠ್ಯೇತರ ಚಟುವಟಿಕೆ ಅತಿ ಅಗತ್ಯ ಎಂದು ಉಜಿರೆಯ ಮಂಜುಶ್ರೀ ಪ್ರಿಂಟಿಂಗ್ ಪ್ರೆಸ್ ಪ್ರಬಂಧಕ ಶೇಖರ್ ಟಿ. ಅಭಿಪ್ರಾಯಪಟ್ಟರು. ಇಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ರಂದು ಧಾರ್ಮಿಕ ಸಮಾರಂಭ ನಡೆಯಿತು. ಅಳದಂಗಡಿ ಚರ್ಚ್ ಧರ್ಮಗುರುಗಳಾದ ರೆ.ಫಾ ಎಲ್ಯಾಸ್ ಡಿ.ಸೋಜಾ ಮಾತಾನಾಡಿ ಎಲ್ಲಾ ಧರ್ಮ ಜಾತಿಯವರು ಶಾಂತಿ ಸಹಬಾಳ್ವೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜ.28 ರಂದು ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆಗೊಳ್ಳಲಿದ್ದು ಬಳಿಕ ಫೆ.02 ರಂದು ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಿದ ದೈವಗಳಿಗೆ ನರ್ತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya
ಅಳದಂಗಡಿ: ಪಾಲಬೆ ನಿವಾಸಿ, ಗುಜರಾತ್ ನ ಪ್ರಸಿದ್ದ ಉದ್ಯಮಿಯಾಗಿರುವ ಶೇಖರ್ ದೇವಾಡಿಗ ದಂಪತಿಗಳು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಪವಿತ್ರ ನಂದಾದೀಪವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು ಹಾಗೂ ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ ನಡೆದಿದ್ದು. ನಂತರ ಐದು ಮಕ್ಕಳ ತಂದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸಕಾಲಕ್ಕೆ ಧರ್ಮಸ್ಥಳ ಪೊಲೀಸರು ಆಸ್ಪತ್ರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿಯಾಗಿರುವ ಆ್ಯಡ್ಲಿನ್ ಎಲಿಜಬೆತ್ ಜೆರಿನ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಯಾಗಿರುವ...
error: Content is protected !!