ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ
ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ ಕಾರ್ಯಕ್ರಮ ಜ.16ರಂದು ದೇವಾಲಯದ ವಠಾರದಲ್ಲಿ ನಡೆಯಿತು. ಉರುವಾಲು, ಇಳಂತಿಲ, ಕಾರಿಂಜ, ಬೈತಾರ್, ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರ ವ್ಯಾಪ್ತಿಯ ಗ್ರಾಮಗಳು,...
