ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಜ.12 ರಂದು ರಾಷ್ಟ್ರೀಯ ಯುವ ದಿನವನ್ನು...
ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 2023 – 24ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಜ.12 ರಂದು ನಡೆಯಿತು. ಗ್ರಾಮ ಸಭೆಯಲ್ಲಿ ಬೆಳ್ತಂಗಡಿ ಆರೋಗ್ಯ ಇಲಾಖೆ ಆಪ್ತ ಸಮಾಲೋಚಕಿ ಶ್ರೀಮತಿ ರಮ್ಯ ಪ್ರಾಸ್ತಾವಿಕವಾಗಿ ಮಾತನಾಡಿ...
ಬೆಳ್ತಂಗಡಿ: 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಹಾಜಿ ಹಸನಬ್ಬ ಚಾರ್ಮಾಡಿಯವರ ಕುಟುಂಬದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂಬುಲೆನ್ಸ್ ಸೇವೆಯನ್ನು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ,...
ಬೆಳ್ತಂಗಡಿ: 8 ವರ್ಷದ ಹಿಂದೆ ಸಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಏಕನಾಥ ಶೆಟ್ಟಿಯವರ...
ಉಜಿರೆ: 2 ವರ್ಷದ ಮಗು ತನ್ನ ಕಾಲಿನ ಬಲ ಭಾಗದ ಪಾದ ವಕ್ರವಾಗಿರುವುದರಿಂದ ಸರಿಯಾಗಿ ನಡೆದಾಡಲು ಕಷ್ಟ ಪಡುತ್ತಿದ್ದು, ಚಿಕಿತ್ಸೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬಂದಾಗ ಇಲ್ಲಿನ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ...
ಉಜಿರೆ: ಯುವತನ ಎನ್ನುವುದು ನಮ್ಮ ವಯಸ್ಸಿನಿಂದ ನಿರ್ಧರಿತವಾಗುವುದಲ್ಲ. ಅದು ನಮ್ಮ ಮನಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ. ನರೇಂದ್ರನಾಗಿದ್ದಂತಹ ವ್ಯಕ್ತಿಯು ತಮ್ಮ ಮನೋಬಲ, ಏಕಾಗ್ರತೆ, ಇಚ್ಛಾಶಕ್ತಿ ಮತ್ತು ನಿರ್ದಿಷ್ಟ ಗುರಿಯ ಮುಖಾಂತರ ವಿವೇಕಾನಂದರಾದರು. ಸಮಯಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಠಾರದಲ್ಲಿ ಇರುವ...
ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಕೆ ರಾಮಚಂದ್ರ ಭಟ್, ಉಜಿರೆ ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.30,000 ದ ಚೆಕ್ಕನ್ನು ಜ. 12 ರಂದು...
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭ ಜ.12 ರಂದು ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಾರದ ಕೂಸಿನ ಮನೆ ಉದ್ಘಾಟಿಸಿ ನರೇಗಾ ಕೆಲಸ ಮಾಡುವ ಮಹಿಳಾ ಕೂಲಿಕಾರರಿಗೆ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ಜ. 12 ರಂದು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧ.ಮಂ.ಸ್ವಾಯತ್ತ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕರಾದ...