ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಳದ ಸಮೀಪ ಅಂಗಡಿ ಎದುರುಗಡೆ ಮಲಗಿದ್ದ ಎರಡು ದನಗಳನ್ನು ಅಟ್ಟಾಡಿಸಿ ಒಂದು ದನವನ್ನು ಅಪಹರಿಸಿದ ಘಟನೆ ಮಾ.25ರಂದು ತಡರಾತ್ರಿ ನಡೆದಿದೆ. ದನ ತುಂಬು ಗರ್ಭಿಣಿಯಾಗಿದ್ದು ಕಳವು ಮಾಡಿದ ದೃಶ್ಯ...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.ತಾಲೂಕಿನಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ...
ಬೆಳ್ತಂಗಡಿ: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾಗಿ ಬಿ.ಪದ್ಮನಾಭ ಸಾಲ್ಯಾನ್ ರವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿ ಆದೇಶಿಸಿದೆ. ಮಡಂತ್ಯಾರು...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಾಲ್ಕು ದಿನ ನಡೆಯಲಿರುವ ಬೇಸಿಗೆ ಶಿಬಿರಕ್ಕೆ ದೀಪ ಪ್ರಜ್ವಲನೆಯೊಂದಿಗೆ ಮಾ. 25ರಂದು ಚಾಲನೆ ನೀಡಲಾಯಿತು.ಕ್ರಾಫ್ಟ್, ಕರಕುಶಲ ವಸ್ತುಗಳ ತಯಾರಿಕೆ, ಅಭಿನಯ ಗೀತೆ ,ನೃತ್ಯ...
ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ...
ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು...
ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ...
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ. 25ರಂದು ಮಧ್ಯಾಹ್ನ ನಡೆದಿದೆ....
ಬಂದಾರು: ಬಂದಾರು ಗ್ರಾಮದಲ್ಲಿ ತಿಮ್ಮಯ್ಯ ಗೌಡರ ತೋಟದಲ್ಲಿ ಮಾ.24ರಂದು ರಾತ್ರಿ ಒಂಟಿಸಲಗ ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ. ಶನಿವಾರ ಆನೆ ಘೀಳಿಡುವ ಶಬ್ದ ಮುಳುಗುತಜ್ಞ ಮುಹಮ್ಮದ್ ಬಂದಾರು ಅವರ ತೋಟದಲ್ಲಿ ಕೇಳಿ ಬಂದಿದ್ದೆ...