ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ
ಲಾಯಿಲ: ಎಲ್ಲಾ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಶಿಕ್ಷಣ ಅತಿ ಮುಖ್ಯವಾಗಿದೆ. ಪ್ರಸ್ತುತ ಕಾಲಘಟ್ಟದ ಔದ್ಯೋಗಿಕ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯಧಾರಿತ ಜ್ಞಾನವೂ ತುಂಬಾ ಪ್ರಾಮುಖ್ಯ. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ...
