ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ಎ.1ರಂದು ನಡೆಯಿತು. ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಅರಸಿನಮಕ್ಕಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸೌಮ್ಯಶ್ರೀ ದೀಪ ಪ್ರಜ್ವಲನೆ...