ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ...
ಮಿತ್ತಬಾಗಿಲು: ಕಿಲ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ಯನ್ನು ವಿದ್ಯುನ್ಮಾನ ಮತಯಂತ್ರದ ಮೂಲಕ ಜೂ. 6 ರಂದು ನಡೆಸಲಾಯಿತು . ಈ ವೇಳೆ ಮತದಾನದ ಮಹತ್ವವನ್ನು...
ಅಂಡಿಂಜೆ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಇಲ್ಲಿಯ 8ನೇ ತರಗತಿಯ ವಿದ್ಯಾರ್ಥಿಗಳಾದ ಕು.ನಮಿಷ ಹಾಗೂ ಕು .ಪ್ರಜ್ಞಾ ಇವರು ಎನ್.ಎಮ್.ಎಮ್.ಎಸ್ (National means-cum Merit Scholarships)ಪರೀಕ್ಷೆಯನ್ನು ಬರೆದು ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದಿರುತ್ತಾರೆ....
ಉಜಿರೆ: 2026–27ನೇ ಶೈಕ್ಷಣಿಕ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು.ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ, ಪ್ರಾಂಶುಪಾಲರಾದ ವಂದನೀಯ...
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಸತಿ ವಿದ್ಯಾರ್ಥಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಬೀಜದ ಗುಂಡಿಗಳನ್ನು ತಯಾರಿಸಿ ಅವುಗಳನ್ನು ಸೂಕ್ತ ಸ್ಥಳಗಳಲ್ಲಿ ಇರಿಸುವುದರಿಂದ ಹಿಡಿದು, ಸಸಿಗಳನ್ನು ನೆಡುವವರೆಗೆ ಪ್ರತಿಯೊಂದು ಚಟುವಟಿಕೆಯನ್ನು...
ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆಯನ್ನು ಹಣ್ಣಿನ ಗಿಡಗಳನ್ನು ನೇಡುವುದರೊಂದಿಗೆ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಕಾಂತ ನಾಯಕ, ಉಪಾಧ್ಯಕ್ಷೆ ರೂಪ, ಸದಸ್ಯರಾದ ಆನಂದ ಪೂಜಾರಿ,...
ಬೆಳಾಲು ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ...
ಗುರುವಾಯನಕೆರೆ: ಇತ್ತೀಚೆಗೆ ಪ್ರಕಟಗೊಂಡ ಬಿಎಸ್ಸಿ ಅಗ್ರಿ ಪ್ರಾಕ್ಟಿಕಲ್ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ, ರಾಷ್ಟ್ರ ಮಟ್ಟದ ಜೆಇಇ ಪರಿಕ್ಷೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದ, ಪಿಯು ಬೋರ್ಡ್ ಪರೀಕ್ಷೆಯಲ್ಲಿಯೂ ಪೂರ್ಣಾಂಕದ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್...
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್...
ಮೂಡುಬಿದಿರೆ: ಜೂನ್ 6 ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಫಲಿತಾಂಶದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ದಾಖಲಿಸಿದ್ದು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಬಿಎಸ್ಸಿ ಕೃಷಿ,...