ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಬಳಂಜ: 2025-26ನೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಳಂಜ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ ಒಟ್ಟು 18 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.ಬಿಂದ್ಯಶ್ರೀ 604(96.64) ಅಂಕ ಪಡೆದು ಪ್ರಥಮ ಸ್ಥಾನವನ್ನು, ಹರ್ಷಿತಾ...
