ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ಉಜಿರೆ: ಕೃತಕ ಬುದ್ಧಿಮತ್ತೆಯಿಂದ ನೈತಿಕಮೌಲ್ಯ ಮತ್ತು ಸಾಮಾಜಿಕ ಜೀವನಕೌಶಲಗಳ ಉದ್ದೀಪನದೊಂದಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಲಿ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ ವಾನಳ್ಳಿ ಹೇಳಿದರು. ಅವರು ಡಿ.4ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ...
