ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್ಯಾಂಕ್
ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದು...
