ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ
ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 23 ವಿದ್ಯಾರ್ಥಿಗಳು...
