ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ
ಬೆಳ್ತಂಗಡಿ : ಜ 14ರಂದು ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತಾ ದೃಷ್ಟಿಯಿಂದ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ. ಇವರು ಶಾಲಾ ವ್ಯವಸ್ಥೆಗಳು, ಶೈಕ್ಷಣಿಕ...
