ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ
ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ನ.2 ರಂದು ನಡೆಯಿತು. ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬೆಳ್ತಂಗಡಿ ತಾಲೂಕಿನ...
