25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಶಾ ಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಸ್ವೀಕಾರ, ಭಾಷಣ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ, ಪೋಸ್ಟರ್ ತಯಾರಿ ಮತ್ತು...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ನಿಡ್ಲೆ: ಸ.ಉ.ಹಿ.ಪ್ರಾ. ಶಾಲೆ ಹಾಗೂ ಜ್ಯೋತಿ ಹಳೆ ವಿದ್ಯಾರ್ಥಿ ಸಂಘ ಬರೆಂಗಾಯ ಇವರ ಸಹಭಾಗಿತ್ವದಲ್ಲಿ ಬರೆಂಗಾಯ ಶಾಲೆಯಲ್ಲಿ ಸುಮಾರು 20ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಕರ್ತವ್ಯವನ್ನು ನಿರ್ವಹಿಸಿ ಹಲವಾರು ಪ್ರಶಸ್ತಿಗಳನ್ನು ಶಾಲೆಗೆ ಗಳಿಸಿಕೊಟ್ಟು ಪ್ರಸ್ತುತ ಇಲಾಖೆಯ...
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya
ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿನ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂನ್ 23ರಂದು ಚುನಾವಣೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya
ಚಾರ್ಮಾಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಸೀತಾ ಕಾಂಪ್ಲೆಕ್ಸ್ನಲ್ಲಿ ಮಕ್ಕಳ ಸುರಕ್ಷತೆ ಮತ್ತು ಉತ್ತಮ ಪೋಷಣೆಯ ವಾತಾವರಣವನ್ನು ಒದಗಿಸಲಿರುವ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಜೂ.28ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ವಿದ್ಯಾರಂಜಿತ್ ಅವರು ಪತ್ರಿಕಾ ಪ್ರಕಟಣೆಯಲ್ಲಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya
ಗುರುವಾಯನಕೆರೆ :“ಒಂದು ಕಾಲದಲ್ಲಿ ನಗರಗಳಲ್ಲಿ ಮಾತ್ರ ಗುಣಮಟ್ಟದ ಶಿಕ್ಷಣ ಲಭ್ಯವೆಂದು ನಂಬಲಾಗಿತ್ತು. ಇದರ ಪರಿಣಾಮವಾಗಿ ನಮ್ಮ ಪ್ರದೇಶದ ಅನೇಕ ಜನರು ಮಂಗಳೂರು-ಬೆಂಗಳೂರಿನಂತಹ ನಗರಗಳನ್ನೇ ವಿದ್ಯಾಭ್ಯಾಸಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು ಮಂಗಳೂರು-ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿರುವವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಇಲ್ಲಿ ವಿವಿಧ ಸಂಘಗಳ ಉದ್ಘಾಟನೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯ ಲೆಕ್ಕಾಧಿಕಾರಿ ಪುರಂದರ ಭಟ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya
ಸವಣಾಲು: ನೇತಾಜಿ ಸುಭಾಷ್ ಚಂದ್ರಬೋಸ್ ಸರಕಾರಿ ಪ್ರೌಢ ಶಾಲೆ ಸವಣಾಲು ಇಲ್ಲಿ  ಶಾಲಾ ವಿದ್ಯಾರ್ಥಿ ಸರಕಾರಕ್ಕಾಗಿ ಚುನಾವಣೆ ನಡೆಯಿತು.  ವೊಂಟೀಗ್ ಮಿಷನ್ ಆಪ್ ನ ಮೂಲಕ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ಸಂತಸದಲ್ಲಿ ಪಾಲ್ಗೊಂಡರು.  ಚುನಾವಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರೌಢ ಶಾಲಾ ಮಂತ್ರಿ ಮಂಡಳದ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾದ ಶಾಲೆಯ ಮುಖ್ಯ ಶಿಕ್ಷಕಿ ಭ|...
error: Content is protected !!