ಶಿಕ್ಷಣ ಸಂಸ್ಥೆ

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಆಗಮಿಸಿದರು. ...

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ...

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ: ಸ.ಕಿ.ಪ್ರಾ.ಶಾಲೆ ಕುಂಟಿನಿ ಇದರ ಪ್ರಾರಂಭೋತ್ಸವವು ಇಂದು(ಮೇ31) ವಿಜೃಂಭಣೆಯಿಂದ ನಡೆಯಿತು. 1ನೇ ತರಗತಿ ಮಕ್ಕಳಿಗೆ ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ...

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ...

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಆಡಳಿತ ಮಂಡಳಿ ತಾಲೂಕಿನ ಕಾಮರ್ಸ್ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಭಾರೀ ರಿಯಾಯಿತಿಯನ್ನು ಘೋಷಿಸಿದೆ. ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನೂ ...

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಗುರುವಾಯನಕೆರೆ: ಸಾರಸ್ವತ ಲೋಕದಲ್ಲಿ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮೇ.22 ರ ಬುಧವಾರದಂದು ಎಕ್ಸೆಲ್ ವಿದ್ಯಾಸಂಸ್ಥೆಯು ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದ್ದು ...

ಎಸ್.ಎಸ್.ಎಲ್.ಸಿ ಫಲಿತಾಂಶ: ಪದ್ಮುಂಜ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪದ್ಮುಂಜ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪದ್ಮುಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶಾಲೆಗೆ ಶೇ.100 ...

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು ...

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಕ್ಕಿಂಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 56 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಶ್ರಿಫಾ ಫಾತಿಮಾ ...

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಬಳಂಜ: ಎಸ್.ಎಸ್‌.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆಗೆ ಶೇ.92.5 ಫಲಿತಾಂಶ ಲಭಿಸಿದೆ. ...

error: Content is protected !!