ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ...
