22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಶಿಕ್ಷಣ ಸಂಸ್ಥೆ

ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ದೀಪ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೋಷಣಾ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಪೋಷಣಾ ಮಾಸಾಚರಣೆಯ ಅಂಗವಾಗಿ, ಎಸ್‌ಡಿಎಂ ಕಾಲೇಜಿನ ಡಯಟ್ ಮತ್ತು ನ್ಯೂಟ್ರಿಷನ್ ವಿಭಾಗವು ಉಜಿರೆಯ ಎಸ್‌ಡಿಎಂ ಡಿ-ಅಡಿಕ್ಷನ್ ಸೆಂಟರ್‌ನ ಪ್ರತಿನಿಧಿಗಳಿಗಾಗಿ ಸೆ.6ರಂದು ಪೋಷಣಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವನ್ನು ಎಸ್‌ಡಿಎಂ ನ್ಯಾಚುರೋಪತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆ.29ರಂದು ಕೆಸರುಗದ್ದೆ ಕ್ರೀಡಾಕೂಟವನ್ನು ಪೆರ್ಲದ ಮುಂಡತೋಡಿ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು. ಕ್ರೀಡಾಕೂಟವನ್ನು ಡಾ. ಸಂದೀಪ್, ಪ್ರೊಫೆಸರ್ ಇಲೆಕ್ಟ್ರಾನಿಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
ಉಜಿರೆ: ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ, ಇವರು ೨೦೨೫ ಜುಲೈ ತಿಂಗಳಿನಲ್ಲಿ ನಡೆಸಿದ ೨೦೨೪-೨೫ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಮೂಡುಬಿದಿರೆ: ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ನಿವೃತ್ತ ಪ್ರಾಂಶುಪಾಲ ದಿನೇಶ್ ಚೌಟ ಮಾತನಾಡಿ ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಪ್ರಿತಿ ಮತ್ತು ಅಭಿಮಾನಗಳ ಧ್ಯೋತಕವಾಗಿದೆ. ಡಾ ರಾಧಾಕೃಷ್ಣ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,...
ವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿಶೇಷವಾದ ಭೌಗೋಳಿಕ ಹಿನ್ನೆಲೆಯುಳ್ಳ ತುಳುನಾಡಿನ ಜೀವನ ಪದ್ಧತಿ, ಆಚರಣೆಗಳು ಬಲು ವಿಶಿಷ್ಟವಾಗಿದ್ದು ವಿಶ್ವ ಮಾನ್ಯತೆಯನ್ನು ಪಡೆದಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ ಕೋಳ್ತಿಗೆ ನಾರಾಯಣಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya
ಬೆಳ್ತಂಗಡಿ: ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ- ಬಾಲಕಿಯರ ಖೋ-ಖೋ ಪಂದ್ಯಾಟಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಗೌಡ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಖಿಲೇಶ್, ಮಹಮದ್ ಸುಹೇಲ್, ಮಹಮ್ಮದ್ ಮುಫೀದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
error: Content is protected !!