25.6 C
ಪುತ್ತೂರು, ಬೆಳ್ತಂಗಡಿ
September 11, 2026

Category : ಶಿಕ್ಷಣ ಸಂಸ್ಥೆ

ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya
ಬೆಳ್ತಂಗಡಿ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಸಾಧನೆ ಮೂಲಕ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya
ಬೆಳ್ತಂಗಡಿ: 2025- 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಫಲಿತಾಂಶದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಅವರು 625 ಅಂಕಗಳಿಗೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

Suddi Udaya
ಬೆಳ್ತಂಗಡಿ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿನಿ ಮಾಧುರ್ಯ ಜಿ., ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ 621 ಅಂಕ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya
ಬೆಳ್ತಂಗಡಿ: 2025-26 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ -2 ರಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ಸಹನಾ ರಾವ್ ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಗಳಿಸುತ್ತಾರೆ....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ಪ್ರೊ. ಸುರೇಶ್ ವಿ. ಇವರು ನಿವೃತ್ತಿ ಹೊಂದಿದ ಕಾರಣ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರೊ. ಪದ್ಮನಾಭ ಕೆ. ಇವರು ಕಾಲೇಜಿನ ಪ್ರಾಂಶುಪಾಲರಾಗಿ ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ಪ್ರಾರಂಭೋತ್ಸವದ ಸಂಭ್ರಮದ ಜೊತೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸಮುದಾಯ ಸಂಪರ್ಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು...
ಗ್ರಾಮಾಂತರ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ವಾಣಿಜ್ಯ ಸಂಘದ ಆಶ್ರಯದಲ್ಲಿ ಕಾಮರ್ಸ್ ಫೆಸ್ಟ್ ಆರೋರ 2K26 ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಿಂದ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೇಸ್ ಸ್ಟಡಿ ಹಾಗೂ ಅದಕ್ಕೆ ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರವನ್ನು ಶ್ರೀ...
error: Content is protected !!