ಶ್ರೀ ಧ.ಮಂ. ಪ.ಪೂ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ
ಉಜಿರೆ: ಶ್ರೀ ಧ ಮಂ.ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಂಘ ‘ವ್ಯುತ್ಪತ್ತಿ’ ಇದರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ 2025-26ನೇ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಉದ್ಘಾಟನೆಯನ್ನು ನೆರವೇರಿಸಿದ ವಿಶ್ವವಿದ್ಯಾನಿಲಯ...
