ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್ಕ್ಲಾಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಬೈಟ್ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಪ್ರಿಸಮ್-2K26’ ಇಂಟರ್ಕ್ಲಾಸ್ ಫೆಸ್ಟ್ ಮಾ.26ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ...
