ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್
ಗುರುವಾಯನಕೆರೆ:ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ. ಪ್ರವಣ್ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ಘಾನ್...
