ಶಿಕ್ಷಣ ಸಂಸ್ಥೆ
ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ
ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಗಮಕ ಕಾರ್ಯಕ್ರಮವು ...
ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಉಜಿರೆ: ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ನ.5ರಂದು ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು. ಎಸ್ ಡಿ ಎಮ್ ಕಾಲೇಜಿನ ...
ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ
ಉಜಿರೆ: ಗುರು ಪರಂಪರೆ ನಮ್ಮ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ವವಾದ ಸ್ಥಾನವನ್ನು ಗಳಿಸಿಕೊಂಡಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್ ಕೃಷ್ಣ ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿII ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಂದಾ ...
ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 2024-25 ನೇ ಸಾಲಿನ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭವು ಶಾಲಾ ಸಂಚಾಲಕರಾದ ವ| ಫಾ| ಅಬೆಲ್ ಲೋಬೊ ಅವರ ...
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’
ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ...
ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಶಿಕ್ಷಕ – ರಕ್ಷಕ ಸಂಘದ ಮತ್ತು ಕುಂಭಶ್ರೀ ವೈಭವ ...
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರವನ್ನು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ...
ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ
ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ...
ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ
ಬೆಳ್ತಂಗಡಿ: ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ (ರಿ) ರುಪ್ಸಾ ಬೆಂಗಳೂರು ಕೊಡಮಾಡಿದ 2024-25 ನೇ ಸಾಲಿನ ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ವಾಣಿ ಆಂಗ್ಲ ...