24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೀತ ಗಾಯನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

Suddi Udaya
ಉಜಿರೆ: ಮಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರ ಪಿಲಿಕುಳದಲ್ಲಿ ಸೆ.18ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗೀತಗಾಯನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ಯಾಡ್ಮಿಂಟನ್ ಪಂದ್ಯಾಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟ್ಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ಗೆ ದ್ವಿಪ್ರಥಮ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿಯಂತರರ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ಸೆಪ್ಟೆಂಬರ್ 17ರಂದು ಅಭಿಯಂತರರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ತೃಪ್ತಿ ಶೆಟ್ಟಿ ಬಿ.ಎಂ. ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳು, ಡಿಪ್ಲೊಮಾ ಇಂಜಿನಿಯರಿಂಗ್‌ನ ಉಪಯೋಗಗಳು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ತ್ರೋಬಾಲ್‌ ಪಂದ್ಯಾಟ: ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲಾ ವಿದ್ಯಾರ್ಥಿನಿಯರು ಪ್ರಥಮ-ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯರು ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ...
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಜೆಸಿಐ ವತಿಯಿಂದ ನಡ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಉಜಿರೆಯ ಜೆಸಿಐ ಸಂಸ್ಥೆಯು ಜೆಸಿ ಸಪ್ತಾಹದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊoಡಿತ್ತು. ಜೆಸಿಐ ಉಜಿರೆಯ ಅಧ್ಯಕ್ಷರಾದ ಮಹಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಂಚಾಯತ್ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಮಕ್ಕಳಿಗಾಗಿ ಉಜಿರೆ ಪಂಚಾಯತ್ ವತಿಯಿಂದ ಒದಗಿಸಲಾಗುವ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ಸೆ. 15ರಂದು ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ನಡೆಯಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಶಿಕ್ಷಕರು: ನಿನ್ನೆ, ಇಂದು ಮತ್ತು ನಾಳೆ — ಬದಲಾಗುತ್ತಿರುವ ಕಾಲದ ಸವಾಲುಗಳ ನಡುವೆ ಶಿಕ್ಷಣದ ದೀಪಸ್ತಂಭ

Suddi Udaya
✍️ಶಂಭು ಶಂಕರ್ ಮುಖ್ಯ ಶಿಕ್ಷಕರು, ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಸೆಪ್ಟೆಂಬರ್ 5 ಭಾರತದಲ್ಲಿ ಕೇವಲ ಶಿಕ್ಷಕರ ದಿನಾಚರಣೆಯ ದಿನವಲ್ಲ. ಅದು ನಮ್ಮ ಬದುಕಿಗೆ ಅಕ್ಷರದ ಬೆಳಕು ನೀಡಿದ, ನಮ್ಮ ಆಲೋಚನೆಗಳಿಗೆ ದಿಕ್ಕು ತೋರಿದ, ವ್ಯಕ್ತಿತ್ವವನ್ನು...
ಶಿಕ್ಷಣ ಸಂಸ್ಥೆ

ಹಳೆ ವಿದ್ಯಾರ್ಥಿ ಸಂಘ ಸ. ಉ. ಹಿ. ಪ್ರಾ. ಶಾಲೆ ಕರ್ನೋಡಿ ಲಾಯಿಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
ಲಾಯಿಲ:ಹಳೆ ವಿದ್ಯಾರ್ಥಿ ಸಂಘ ಸ. ಉ. ಹಿ. ಪ್ರಾ. ಶಾಲೆ ಕರ್ನೋಡಿ ಲಾಯಿಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರು ವಂದನಾ” ಕಾರ್ಯಕ್ರಮವು ಸೆ 4 ರಂದು ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸೆಪ್ಟೆಂಬರ್ 5 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮೂರು...
error: Content is protected !!