ವಿದ್ವತ್ ಪ್ರತಿಭಾನ್ವೇಷಣೆ ಪರೀಕ್ಷೆಗೆ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸ್ಪಂದನೆ-ವೃತ್ತಿ ಮಾರ್ಗದರ್ಶನದ ಕುರಿತು ಪೋಷಕರಿಗೂ ಮಾಹಿತಿ
ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ನಡೆಸುತ್ತಿಯವ ವಿದ್ಯಾರ್ಥಿಗಳಿಗಾಗಿ ಮಾ.8 ರಂದು ರವಿವಾರ ಆಯೋಜಿಸಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರಕ್ಕೆ ವ್ಯಾಪಕ ಸ್ಪಂದನೆ...
