ಶಿಕ್ಷಣ ಸಂಸ್ಥೆ

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ...

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಕುತ್ಲೂರು: ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ...

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ : “ಮಕ್ಕಳ ಸಮಸ್ಯೆಗಳ ಅರಿವಿರುವುದು ಪೋಷಕರಿಗೆ ಮುಖ್ಯ ಹಾಗೆಯೇ ವಯಸ್ಸಿಗೆ ತಕ್ಕಂತೆ ಪೋಷಕರಾದವರು ಮಕ್ಕಳನ್ನು ಅರ್ಥೈಸಿಕೊಂಡು ಸಿದ್ಧಾಂತಗಳೊಂದಿಗೆ ಮಗುವನ್ನು ಬೆಳೆಸುವುದು ಅಗತ್ಯ” ಎಂದು ಎಸ್. ಡಿ. ...

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಸಂಸ್ಥೆಯಾದ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 2023ನೇ ವರ್ಷದ ಶೈಕ್ಷಣಿಕ ಸೇವಾ ...

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ...

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಉಜಿರೆ:ಕನ್ಯಾಡಿಯ ಸೇವಾಭಾರತಿ ಕನ್ಯಾಡಿ ವತಿಯಿಂದ ಸಿದ್ದವನ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಛತ್ರಿ, ಪುಸ್ತಕ, ಮತ್ತಿತರ ಲೇಖನ ಸಾಮಗ್ರಿಗಳನ್ನು ಜೂ.13ರಂದು ವಿತರಿಸಲಾಯಿತು. ಸೇವಾಭಾರತಿಯ ಅಧ್ಯಕ್ಷೆ ...

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಮುರಳಿ ನೋಟರಿ ವಕೀಲರು ಇವರ ಕುಟುಂಬದವರಿಂದ ನೋಟ್ ಪುಸ್ತಕಗಳ ವಿತರಣೆಯು ಜೂ 13 ರಂದು ಜರಗಿತು. ಸಭಾಧ್ಯಕ್ಷತೆಯನ್ನು ...

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸಿ .ಬಿ ಎಸ್. ಇ ಶಾಲೆಯಲ್ಲಿ ಮೂರನೇ ತರಗತಿಯಿಂದ ಐದನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ ನಡೆಯಿತು. ಡಾ.ಅತುಲ್. ...

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ...

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ...

error: Content is protected !!