ಶಿಕ್ಷಣ ಸಂಸ್ಥೆ
ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ...
ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ನಯನಾಡು ಚರ್ಚ್ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು. ...
ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ
ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೇಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಕುಲಾಲ್ ನೆರವೇರಿಸಿದರು ಇವತ್ತಿನ ...
ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ
ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ...
ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಳೆಂಜ: ನಡುಜಾರ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್ ...
ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ...
ಎಸ್ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಜಿರೆ: 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರಖ್ಯಾತ ಕಿರುತೆರೆ ಚಲನಚಿತ್ರ ನಟಿ ...
ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬೆಳ್ತಂಗಡಿ: ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ನೆನಪಿಸಿಕೊಳ್ಳುವುದಲ್ಲದೆ ಅವರಿಗೆ ಗೌರವ ಪೂರಕ ಶ್ರದ್ಧಾಂಜಲಿಯನ್ನು ಅರ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ ...
ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬಂದಾರು: ಬಂದಾರು ಸ.ಹಿ.ಉ.ಪ್ರಾ.ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಾಲಾಭಿವೃದ್ದಿ ಅಧ್ಯಕ್ಷ ಉಮೇಶ್ ಪೊಯ್ಯೊಳೆ ಧ್ವಜಾರೋಹಣವನ್ನು ನೆರವೇರಿಸಿದರು. ಪಂಚಾಯತ್ ಸದಸ್ಯರು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ...