ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ
ಬೆಳ್ತಂಗಡಿ: ಬಡಗಕಾರಂದೂರು ಅಂಗನವಾಡಿ ಕೇಂದ್ರದ 1995ನೇ ಬ್ಯಾಚ್ ನ ವಿದ್ಯಾರ್ಥಿ ಸಂದೀಪ್ ಸುಂದರ್ ನೀರಲ್ಕೆರವರ ವೈಯಕ್ತಿಕ ನೆಲೆಯಲ್ಲಿ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸ್ವಾತಂತ್ರ್ಯ ದಿನಾಚರಣೆಯಂದು ಜರುಗಿತು. ಬಡಗಕಾರಂದೂರು ಸರ್ಕಾರಿ...
