ಶಿಕ್ಷಣ ಸಂಸ್ಥೆ
ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ...
ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 9 ವಿದ್ಯಾರ್ಥಿಗಳಿಗೆ ಸ್ಥಳೀಯ ಪಾರೆಂಕಿ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ...
ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ
ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ 692 ಅಂಕಗಳೊಂದಿಗೆ ರಾಜ್ಯದಲ್ಲೇ ಅಪೂರ್ವ ಸಾಧಕನಾಗಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ...
ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ
ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು. ಸತತ 10ನೇ ಬಾರಿ ಎಸ್ ...
ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
ಲಾಯಿಲ: ಪಡ್ಲಾಡಿಯ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 16 ರಂದು ಶಾಲೆಯಲ್ಲಿ ಸರಳವಾಗಿ ನಡೆಯಿತು. ಲಾಯಿಲ ಗ್ರಾಮ ...
ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ
ಉಜಿರೆ: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು. ಅವರು ಶ್ರೀ ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿಗೆ ಶೇ. 100 ಫಲಿತಾಂಶ
ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ (VTU) ಮೇ 2023 ರಲ್ಲಿ ನಡೆಸಿದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ಉಜಿರೆಯ (SDMIT) ...
ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ
ಉಪ್ಪಿನಂಗಡಿ:ಭಾರತೀಯ ರಿಸರ್ವ್ ಬ್ಯಾಂಕ್ ನ ವಿವಿಧ ಪರಿಕ್ರಮಗಳ, ಹಣಕಾಸಿನ ವ್ಯವಹಾರದ ಕುರಿತು ಪ್ರಾಯೋಗಿಕ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಐಡಿಬಿಐ ಬ್ಯಾಂಕ್ ಚಿಕ್ಕಮಗಳೂರು ಬ್ರಾಂಚ್ ಪ್ರಬಂಧಕಿ ಭವ್ಯ ಜಿ.ಜಿ.ಯವರು ...
ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ
ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ...
ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ
ಕುತ್ಲೂರು: ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ...