ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ
ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕಾಗುವ ಹಾನಿಯ ಬಗ್ಗೆ...