31.8 C
ಪುತ್ತೂರು, ಬೆಳ್ತಂಗಡಿ
October 27, 2026

Category : ಶಿಕ್ಷಣ ಸಂಸ್ಥೆ

ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

Suddi Udaya
ಬೆಳ್ತಂಗಡಿ: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ತಾರಕೇಸರಿ ಇವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲು ಇಲ್ಲಿನ 1996 ಸಾಲಿನ ಶಿಷ್ಯ ವೃಂದದಿಂದ ಬೀಳ್ಕೊಡುಗೆ- ಸನ್ಮಾನ ಸಮಾರಂಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಇಸ್ರೋದಲ್ಲಿ ಹಿರಿಯ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿರುವ ಪಿ.ವಾಸುದೇವರಾವ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳಿಗೆ ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ‘ ವಿಜ್ಞಾನ ಸಿಂಚನ – 2026’ ಭಾರತೀಯ ಜ್ಞಾನ ಪರಂಪರೆ ವಿಷಯದಡಿಯಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl| ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿಯನ್ನು ಫೆ 27ರಂದು ಬಿಡುಗಡೆ ಮಾಡಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಾಮಾಜಿಕ ಕಾರ್ಯ ಸಂಶೋಧನಾ ವಿಭಾಗದ ವತಿಯಿಂದ ಆಯೋಜಿಸಿರುವ ಡಿಜಿಟಲೀಕರಣ ಹಾಗೂ ಸುಸ್ಥಿರತೆ ವಿಚಾರ ಕುರಿತ ಎರಡು ದಿನಗಳ ‘ಸಂಭ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya
ಉಜಿರೆ : ವಿದ್ಯಾರ್ಥಿಗಳಿಗೆ ಪ್ರತಿಯೊಂದು ಅವಕಾಶಗಳು ಹೊಸ ಪಾಠ ಮತ್ತು ಅನುಭವವನ್ನು ನೀಡುತ್ತದೆ. ಆ ಅನುಭವದ ಮೂಲಕ ನಮ್ಮ ಭವಿಷ್ಯದ ದಾರಿಯನ್ನು ಕಂಡುಕೊಳ್ಳಬೇಕು ಹಾಗೂ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಕಾಲೇಜು ಜೀವನ ನೂರಾರು ಸಾಧನೆಗಳನ್ನು ಮಾಡಲು...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

2025-26ನೇ ಸಾಲಿನ ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಪೆರಿಯಡ್ಕ ಬೆಳಾಲು ಶಾಲೆ ಆಯ್ಕೆ

Suddi Udaya
ಬೆಳಾಲು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನೀಡಲಾಗುವ ಅತ್ಯುತ್ತಮ ಎಸ್ ಡಿ ಎಂ ಸಿ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ವಿಭಾಗದಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಬೆಳಾಲು ಆಯ್ಕೆಯಾಗಿರುತ್ತದೆ. ಶಾಲೆಯಲ್ಲಿ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾಗಿರುವ ಐಐಟಿ, ಎನ್ ಐಐಟಿ, ಐಐಐಟಿ ಪ್ರವೇಶಾತಿಗಾಗಿ ನಡೆಯುವ ಜೆಇಇ ಮೈನ್ಸ್ ಫೇಸ್ ಒನ್ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಟೋಕಿಯೋದಲ್ಲಿರುವ ಹಿರಿಯ ಪ್ರೋ. ಮಾಸ ಕಟಾಒಕ ಮತ್ತು ಕಾಂಬೋಡಿಯಾ ದೇಶದ ಸಂಸ್ಕೃತಿ ಸಚಿವಾಲಯದ ಸಂಸ್ಕೃತಿ ಮತು ಫೈನ್ ಆರ್ಟ್ಸ್ ಡೆಪ್ಯುಟಿ...
error: Content is protected !!