ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ
ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಉಚಿತ ಬರವಣಿಗೆ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.3ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನ...
