ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ನಯನಾಡು ಚರ್ಚ್ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ...
