ಬೆಳ್ತಂಗಡಿ: ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಸೇರ್ಪಡೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 20, 21ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ.ಕ.ಜಿಲ್ಲೆಯಿಂದ 15,113 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ...
ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ...
ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ...
ಬೆಳ್ತಂಗಡಿ: 2022-23 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋಟೆ ಬಾಗಿಲಿನ ಮಹಮ್ಮದೀಯ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾ 625ರಲ್ಲಿ 602 ಅಂಕ ಗಳಿಸಿ (96.02) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು...
ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಸಿಬಿಎಸ್ಸಿ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ಲಭಿಸಿದ್ದು ಒಟ್ಟು 7 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು...
ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು ಒಟ್ಟು 81 ಜನ ವಿದ್ಯಾರ್ಥಿಗಳಲ್ಲಿ 23 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 45 ಜನ ಪ್ರಥಮ ದರ್ಜೆ...
ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ನಿಡ್ಲೆ ಗ್ರಾಮದ...
ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ. ಕಳಸ ಜೆ.ಇ.ಎಮ್ ಶಾಲೆಯ ವಿದ್ಯಾರ್ಥಿನಿ ಆಗಿರುವ ಇವರು ಮಲವಂತಿಗೆ...
ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಮೇ 08...
ಉಜಿರೆ: 2022-23 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಕೆ. ಅಮೃತಾರವರು 625ರಲ್ಲಿ 621 ಅಂಕಗಳನ್ನು ಪಡೆದು ತಾಲೂಕಿಗೆ ದ್ವಿತೀಯ ಹಾಗೂ ರಾಜ್ಯದಲ್ಲಿ 5 ನೇ ರ್‍ಯಾಂಕ್ ನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯ...