ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ
ರಾಜ್ಯದ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕಡ್ಡಾಯವಾಗಿ 6 ವರ್ಷ ವಯಸ್ಸು ತುಂಬಿರಬೇಕೆಂಬ ನಿಯಮ 2025-26ನೇ ಸಾಲಿನಿಂದ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2023-24ನೇ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸಲು ಬರುವ ಜೂನ್ 1...