ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು
ತುಮಕೂರಿನಲ್ಲಿ ನಡೆದ ಹೆಚ್.ಸಿ ಎಲ್ ಪ್ರಾಯೋಜಿತ sports for change ಕ್ರೀಡಾಕೂಟದಲ್ಲಿ ದಕ್ಷಿಣ ಭಾರತ ಮಟ್ಟದ ಪ್ರೌಢಶಾಲಾ ವಿಭಾಗದ ಅಂತರ್ ರಾಜ್ಯ ಖೋ ಖೋ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಕೇರಳ ಮತ್ತು...
