ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ
ಮಚ್ಚಿನ: ನ.17 ರಂದು ನಡೆದ ದಕ್ಷಿಣ ಕನ್ನಡ ಆರ್ಟ್ಸ್ ಮತ್ತು ಸ್ಪೋರ್ಟ್ಸ ಕರಾಟೆ ಅಸೋಸಿಯೇಶನ್ ಮುಕ್ತ ಚಾಂಪಿಯನ್ ಶಿಪ್ 2024 ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ 21 ವಿದ್ಯಾರ್ಥಿಗಳು ಭಾಗವಹಿಸಿ...
