ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸತತ ನಾಲ್ಕನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ....
