ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್ ಸೈನ್ಸ್ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ
ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಧರ್ಮಸ್ಥಳದ ಹತ್ತಿರವಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಸಂಸ್ಥೆಯು ನೀಟ್, ಜೆ.ಇ.ಇ, ಸಿಇಟಿ,...
