ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ
ಉಜಿರೆ:ಡಿ6. ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6 ರಂದು ದ.ಕ ಹಾಗೂ ಉಡುಪಿ ಜಿಲ್ಲೆಯ ಐ.ಸಿ.ಎಸ್.ಇ (Indian Certificate of Secondary Education) ಹಾಗೂ ಸಿ.ಬಿ.ಎಸ್.ಇ (Central Board of Secondary...
