29.5 C
ಪುತ್ತೂರು, ಬೆಳ್ತಂಗಡಿ
April 4, 2025

Category : ಶುಭಾರಂಭ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಕನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ವಸತಿಗೃಹ ಜನಾರ್ದನ ರೆಸಿಡೆನ್ಸಿ ಇದರ ಉದ್ಘಾಟನಾ ಸಮಾರಂಭವು ಎ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾ0ಬಿಕ ದೇವಸ್ಥಾನದ ಅರ್ಚಕ ಗಜಾನನ ಜೋಶಿ ದೀಪ ಬೆಳಗಿಸಿ ಶುಭಹಾರೈಸಿದರು.ಕಟ್ಟಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ನಿಸರ್ಗ ಕರ್ಟನ್ ಹಾಗೂ ವಾಲ್ ಪೇಪರ್ ಉದ್ಯಮದೊಂದಿಗೆ ಉತ್ತಮ ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆ ನೀಡಿ ಗ್ರಾಹಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ನಾಗೇಶ್ ಕೋಟ್ಯಾನ್ ರವರ ನಿಸರ್ಗ ಆರ್ಕೇಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya
ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya
ಧರ್ಮಸ್ಥಳ: ಜ.22ರಂದು ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪುಣ್ಯ ದಿನದಂದು ಧರ್ಮಸ್ಥಳದಲ್ಲಿ ಕಸ್ತೂರಿ ವೆರೈಟಿ ಸೆಂಟರ್ ಫ್ಯಾನ್ಸಿ ಶುಭಾರಂಭಗೊಳ್ಳಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದದೊಂದಿಗೆ ನೂತನ‌ ಸಂಸ್ಥೆ ಪ್ರಾರಂಭಿಸಿದ್ದು ಸಂಸ್ಥೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
ಕೊಕ್ಕಡ ರಥಬೀದಿಯಲ್ಲಿರುವ ಕುಮಾರ ಕೃಪಾ ಬಿಲ್ಡಿಂಗ್ ನಲ್ಲಿ ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಇದರ ಶುಭಾರಂಭವು ಜ.3 ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀಮತಿ ತಾರಾ ಗಣೇಶ್ ಪಂಚಮಿ ಹಿತಾರ್ಯುಧಾಮ ಕೊಕ್ಕಡ, ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಿಸಿದ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಿತು. ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ, ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು. ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya
ಬೆಳ್ತಂಗಡಿ: ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4 ರಂದು ಶುಭಾರಂಭಗೊಂಡಿತ್ತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಶ್ರೀ...
error: Content is protected !!