ಸಂಘ-ಸಂಸ್ಥೆಗಳು

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಮಹಿಳಾ ಸಬಲೀಕರಣದ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಸಮಿತಿ ರಚನೆಯ ನಡೆಯಿತು. ...

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜೂನ್ 30 ರಂದು ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಜನಾರ್ಧನ ದೇವಸ್ಥಾನದ ...

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ...

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ

Suddi Udaya

ಬಂಟ್ವಾಳ : ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ಇಂದು ನಡೆಯಬೇಕಾಗಿದೆ .ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ...

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು. ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ...

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ...

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಕಳೆಂಜ: ಇತ್ತೀಚೆಗೆ ನಿಧನರಾದ ಜೀಪು ಚಾಲಕರಾದ ಯಾದವ ಕಾಟ್ಲ ರವರ ಮನೆಯವರಿಗೆ ಕಾಯರ್ತಡ್ಕ ಜೀಪು ಚಾಲಕ ಮಾಲಕರ ಸಂಘದಿಂದ ರೂ. 5000 ಸಾವಿರ ಆರ್ಥಿಕ ನೆರವು ನೀಡಲಾಯಿತು. ...

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ...

error: Content is protected !!