ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ
ಶಿಬಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಶಿಬಾಜೆ ಕಾರ್ಯಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ಹಾವುಗಳನ್ನು ಗುರುತಿಸುವಿಕೆ ಮನ್ನೆಚ್ಚರಿಕೆ ಹಾಗೂ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ...
