ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ...
