27 C
ಪುತ್ತೂರು, ಬೆಳ್ತಂಗಡಿ
June 9, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya
ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವು ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷ ನಝೀರ್ ಬಿ.ಎ., ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಹನೀಫ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya
ಗೇರುಕಟ್ಟೆ: ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಸಂಘಗಳು ಮತ್ತು ಅರ್ಚಕ ಪುರೋಹಿತರ ಪರಿಷತ್ ಸಂಸ್ಥೆಗಳ ಮೂಲಕ ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ಅನ್ನು ಜೂ.6ರಂದು ಶಾಲೆಯ ಅನ್ನಪೂರ್ಣ ಸಭಾಭವನದಲ್ಲಿ ಮಕ್ಕಳಿಗೆ ವಿತರಿಸಲಾಯಿತು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya
ಬೆಂಗಳೂರಿನ ಬಾಷ್ ಕಂಪೆನಿಯ ಎಚ್ಆರ್ ಮ್ಯಾನೇಜರ್ ಶ್ರೀ ಪ್ರದೀಪ್ ಮತ್ತು ತಂಡದವರು ಜೂ.5 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ.ಜಿ.ಪಂ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು. ಸದಸ್ಯ ಪ್ರಸಾದ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya
ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು. ಮುಖ್ಯ ಅತಿಥಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಯೋಗೀಶ್ ಕುಮಾರ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya
ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು. ಪುತ್ತೂರು ಐ.ಸಿ.ಏ.ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿಸಂಘ-ಸಂಸ್ಥೆಗಳು

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya
ಬೆಳ್ತಂಗಡಿ: ಬಕ್ರೀದ್ ಮತ್ತಿತರ ಹಬ್ಬ ಸಂದರ್ಭಗಳಲ್ಲಿ ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು....
error: Content is protected !!