ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ
ಮಡಂತ್ಯಾರು ಗ್ರಾಮ ಪಂಚಾಯತ್ನಲ್ಲಿ 2021-26ನೇ ಸಾಲಿನ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರನ್ನು ಹಾಗೂ ಸದಸ್ಯರುಗಳನ್ನು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ...
