33.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya
ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ...
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

Suddi Udaya
ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ...
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ...
ಸಂಘ-ಸಂಸ್ಥೆಗಳು

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

Suddi Udaya
ಬೆಳ್ತಂಗಡಿ :ಜೆಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನವು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಪ್ರಸ್ತಕ ವರ್ಷದಲ್ಲಿ ಜೆಸಿಐ ಭಾರತಕ್ಕೆ ಸಲ್ಲಿಸಿದ ಸದಸ್ಯತ್ವ ಶುಲ್ಕ...
ಸಂಘ-ಸಂಸ್ಥೆಗಳುಸಮಸ್ಯೆ

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

Suddi Udaya
ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜು.30ರಂದು ಸಂಘದ ಸಾಧನ ಕಟ್ಟಡದ ಅಟಲ್ ಜೀ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ....
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದುವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿಮಾತೃ ಸಂಘದ ಮಾಜಿ ನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ವತಿಯಿಂದ ಅಶ್ವಥ್.ಎಸ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಳ್ತಂಗಡಿ ದಿವಂಗತ ಶಿವರಾಮ ಗೊಲ್ಲ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪ್ರಥಮ...
ಸಂಘ-ಸಂಸ್ಥೆಗಳು

ಕರ್ನಾಟಕ ಸೀರೋ‌‌ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆ‌ಎಸ್‌ಎಮ್‌ಸಿಎ) ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿವೃತ್ತ ಯೋಧರಿಗೆ ಸನ್ಮಾನ

Suddi Udaya
ಬೆಳ್ತಂಗಡಿ; ಕರ್ನಾಟಕ ಸೀರೋ‌‌ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆ‌ಎಸ್‌ಎಮ್‌ಸಿಎ) ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಉಜಿರೆ ಧರ್ಮಕ್ಷೇತ್ರದಲ್ಲಿ ನೆಲೆಸಿರುವ ರೊಯ್ ಅಂಬಿಕೋನತ್ ಮತ್ತು ಡೇವಿಸ್ ಕಣ್ಣುಕಡನ್ ರವರನ್ನು ಸಂಘಟನೆಯ...
error: Content is protected !!