33.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಲಾಯಿಲ ವತಿಯಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮವು ಜು.28 ರಂದು ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜು.28ರಂದು ನಡೆಯಿತು. ಮುಖ್ಯ ಅಥಿತಿಗಳಾದ ರವೀಶ್ ಪಡುಮಳೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕ್ಷೇತ್ರ ಸಮಿತಿ...
ತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya
ಲಾಯಿಲ :ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಇಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಯಿತು. ಲಾಯಿಲ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು. 2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15ರ ಜೂನಿಯರ್ ಜೆಸಿ ಹಾಗೂ ಲೇಡಿ ಜೇಸಿ ಸಮ್ಮೇಳನವು ಬೈಂದೂರಿನಲ್ಲಿ ನಡೆಯಿತು. ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಯ ಜೂನಿಯರ್ ಜೆಸಿ ವಿಭಾಗಕ್ಕೆ ವಲಯದ ಅತ್ಯುತ್ತಮ ಜೆಜೆಸಿ ವಿಭಾಗ ಹಾಗೂ ಲೇಡಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಉಮಾ ಸುನಿಲ್ ಹಾಸನ ಇವರನ್ನು ನೇಮಕ ಮಾಡಲಾಗಿದೆ. ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು, ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ದ ಸ್ಮಾರಕದವರೆಗೆ ನಡೆಯಿತು....
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 22ನೇ ವಾರ್ಷಿಕ ಸಭೆ ಜು.23ರಂದು ಗುರುವಾಯನಕೆರೆ ಛಾಯಾ ಭವನದಲ್ಲಿ ನಡೆಯಿತು. ಎಸ್‌ಕೆಪಿಎ ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ...
error: Content is protected !!