ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ
ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ...
