ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ
ಬಳಂಜ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ ಸಭಾಭವನದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ, ದೇವಸ್ಥಾನ ಕಟೀಲು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ಸಾಹಿತಿಗಳ ಏಳನೇ ಸಮ್ಮೇಳನ ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಕರ...
